Web: www.jogfalls.in               e-Mail: jogfalls.jma@gmail.com               Phone: 08183 - 226600, 226601
ಭದ್ರಾವತಿ
    ಭದ್ರಾವತಿ ಭಾರತ ದೇಶದ, ಕರ್ನಾಟಕ ರಾಜ್ಯದ, ಶಿವಮೊಗ್ಗ ಜಿಲ್ಲೆಯಲ್ಲಿರುವ ಒಂದು ಕೈಗಾರಿಕಾ ಪಟ್ಟಣ. ಶಿವಮೊಗ್ಗ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ. ಇದು ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು ೨೫೫ ಕಿಲೋಮೀಟರ್ ಮತ್ತು ಜಿಲ್ಲಾ ಕೇಂದ್ರ ಶಿವಮೊಗ್ಗದಿಂದ 18 ಕಿಲೋಮೀಟರ್ ದೂರದಲ್ಲಿದೆ.
    ಭದ್ರಾವತಿಯ ಹೆಸರು ಅದರ ಮೂಲಕ ಹರಿಯುವ ಭದ್ರಾ ನದಿಯಿಂದ ಉತ್ಪನ್ನವಾಗಿದೆ. ಹಿಂದೆ ಬೆಂಕಿಪುರ (ಅಥವಾ ವೆಂಕಿಪುರ) ಎಂದು ಕರೆಯಲ್ಪಟ್ಟಿತ್ತು. ಇತ್ತೀಚಿನ ಚರಿತ್ರೆಯಲ್ಲಿ ಭದ್ರಾವತಿಯು 1918 ರಲ್ಲಿ ಸ್ಥಾಪಿಸಲಾದ ಮೈಸೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಿಂದ ಹೆಸರಾಯಿತು. ಅನಂತರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂದು ನಾಮಕರಣಗೊಂಡ ಇದು ಒಂದು ದೊಡ್ಡ ಕಬ್ಬಿಣ ಮತ್ತು ಉಕ್ಕು ಉತ್ಪಾದಿಸುವ ಸೌಕರ್ಯ ಹೊಂದಿದ್ದು ಭದ್ರಾವತಿಯ ಮುಖ್ಯ ಭಾಗವಾಗಿದೆ.
Copyright 2012 Jog Management Authority. All rights reserved.
Back
Laxmi Narasimha Temple
Bhadra Wildlife Sanctuary
Bhadra River Project
Distance from Bhadravathi:

Shimoga: 20 Km
Bangalore: 260 Km
Mysore: 227 Km
Mangalore: 205 Km
Karwar: 260 Km
Chikmagalur: 80 Km
Tumkur: 189 Km
Chitradurga: 98 Km
Hubli: 240 Km
Udupi: 200 Km