Web: www.jogfalls.in               e-Mail: jogfalls.jma@gmail.com               Phone: 08183 - 226600, 226601
ಸೊರಬ
    ಸೊರಬವು ಶಿವಮೊಗ್ಗ ಜಿಲ್ಲೆಯಲ್ಲಿನ ಒಂದು ತಾಲೂಕು. ದಂಡಾವತಿಯ ತೀರದಲ್ಲಿರುವ ಇದು ಸಮುದ್ರಮಟ್ಟದಿಂದ ಅಂದಾಜು 580 ಮೀಟರ್ ಎತ್ತರದಲ್ಲಿದೆ.
    ಸೊರಬದ ಮೂಲ ಹೆಸರು ಸುರಭಿಪುರ, ಇಲ್ಲಿ ಒಂದು ಸುರಭಿ (ಆಕಳು) ರಂಗನಾಥದೇವರಿಗೆ ಹಾಲಿನ ಅಭಿಷೇಕ ಮಾಡುತ್ತಿತ್ತೆಂಬ ಪ್ರತೀತಿ ಇದೆ. ಅಲ್ಲಿ ಈಗಿನ ದೇವಸ್ಥಾನವನ್ನು ಹಳೆಸೊರಬದ ಒಬ್ಬ ಗೌಡರು ಕಟ್ಟಿಸಿದರು ಎಂಬುವುದರ ಬಗ್ಗೆ ದಂಡಾವತಿ ನದಿತೀರದಲ್ಲಿ ಶಿಲಾಶಾಸನವಿದೆ.
ಸೊರಬ ತಾಲೂಕಿನಲ್ಲಿನ ಪ್ರೇಕ್ಷಣೀಯ ಸ್ಥಳಗಳು : ಗುಡವಿ, ಚಂದ್ರಗುತ್ತಿ
Copyright 2012 Jog Management Authority. All rights reserved.
Back
Gudavi Bird Sanctuary
Chandragutti